Isaiah · chapter 9 · verse 7
Isaiah 9:7 in Kannada
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
Adannu nemisuvadakkoo indininda endendigoo neeti nyaayagalondige adannu sthaapisuvadakkoo daaveedana sinhaasana kkaagali avana raajyakkaagali avana paripaala neya mattu shaantiya abhivruddhigaagali antyave illa; sainyagala kartana aasaktiyu idannu neraveri suvadu.
Isaiah 9:7 in English
- King James Version (KJV)
- Of the increase of [his] government and peace [there shall be] no end, upon the throne of David, and upon his kingdom, to order it, and to establish it with judgment and with justice from henceforth even for ever. The zeal of the LORD of hosts will perform this.
- World English Bible (WEB)
- Of the increase of his government and of peace there shall be no end, on David’s throne, and on his kingdom, to establish it, and to uphold it with justice and with righteousness from that time on, even forever. The zeal of the LORD of Armies will perform this.
- American Standard Version (ASV)
- Of the increase of his government and of peace there shall be no end, upon the throne of David, and upon his kingdom, to establish it, and to uphold it with justice and with righteousness from henceforth even for ever. The zeal of Jehovah of hosts will perform this.
- Bible in Basic English (BBE)
- Of the increase of his rule and of peace there will be no end, on the seat of David, and in his kingdom; to make it strong, supporting it with wise decision and righteousness, now and for ever. By the fixed purpose of the Lord of armies this will be done.
- Darby Translation (DBY)
- Of the increase of his government and of peace there shall be no end, upon the throne of David and over his kingdom, to establish it, and to uphold it with judgment and with righteousness, from henceforth even for ever. The zeal of Jehovah of hosts will perform this.
- Webster's Bible (WBS)
- Of the increase of [his] government and peace [there shall be] no end, upon the throne of David, and upon his kingdom, to order it, and to establish it with judgment and with justice from henceforth even for ever. The zeal of the LORD of hosts will perform this.
- Young's Literal Translation (YLT)
- To the increase of the princely power, And of peace, there is no end, On the throne of David, and on his kingdom, To establish it, and to support it, In judgment and in righteousness, Henceforth, even unto the age, The zeal of Jehovah of Hosts doth this.
Read in context
- 5ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
- 6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- 7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 8ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು.
- 9ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
Cross references
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- 2 Samuel 7:16 2 ಸಮುವೇಲನು 7:16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- Psalm 45:4–6 ಕೀರ್ತನೆಗಳು 45:4–6ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು. ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Daniel 2:35 ದಾನಿಯೇಲನು 2:35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- 1 Corinthians 15:24–28 1 ಕೊರಿಂಥದವರಿಗೆ 15:24–28ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು. ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ. ನಾಶವಾಗಲಿರುವ ಕಡೇ ಶತ್ರುವು ಮರಣ. ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ. ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
- Jeremiah 33:15–21 ಯೆರೆಮೀಯ 33:15–21ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು. ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು. ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ-- ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
- Jeremiah 23:5 ಯೆರೆಮೀಯ 23:5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- Hebrews 1:8 ಇಬ್ರಿಯರಿಗೆ 1:8ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
- Isaiah 32:1–2 ಯೆಶಾಯ 32:1–2ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
Original words (Hebrew)
- increase · H4766מַרְבֶה marbeh
- government · H4951מִשְׂרָה misrâh
- peace · H7965שָׁלוֹם shâlôwm
- end · H7093קֵץ qêts
- throne · H3678כִּסֵּא kiççêʼ
- David · H1732דָּוִד Dâvid
- kingdom · H4467מַמְלָכָה mamlâkâh
- order · H3559כּוּן kûwn
- establish · H5582סָעַד çâʻad
- judgment · H4941מִשְׁפָּט mishpâṭ
- justice · H6666צְדָקָה tsᵉdâqâh
- for · H5704עַד ʻad
- ever · H5769עוֹלָם ʻôwlâm
- zeal · H7068קִנְאָה qinʼâh
- hosts · H6635צָבָא tsâbâʼ
- perform · H6213עָשָׂה ʻâsâh