Skip to content
ThuthiThuthiThuthi
James · chapter 1 · verse 13

James 1:13 in Kannada

ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.

Yaavanaadaroo shodhanege prerepisalpaduvaaga--ee preraneyu nanage devarinda untaayitendu helabaaradu. Yaakandare devaru kettaddarinda shodhisalaaranu; aatanu yaarannoo shodhisuvadoo illa.

James 1:13 in English

King James Version (KJV)
Let no man say when he is tempted, I am tempted of God: for God cannot be tempted with evil, neither tempteth he any man:
World English Bible (WEB)
Let no man say when he is tempted, “I am tempted by God,” for God can’t be tempted by evil, and he himself tempts no one.
American Standard Version (ASV)
Let no man say when he is tempted, I am tempted of God; for God cannot be tempted with evil, and he himself tempteth no man:
Bible in Basic English (BBE)
Let no man say when he is tested, I am tested by God; for it is not possible for God to be tested by evil, and he himself puts no man to such a test:
Darby Translation (DBY)
Let no man, being tempted, say, I am tempted of God. For God cannot be tempted by evil things, and himself tempts no one.
Webster's Bible (WBS)
Let no man say when he is tempted, I am tempted by God: for God cannot be tempted with evil, neither tempteth he any man:
Young's Literal Translation (YLT)
Let no one say, being tempted — 'From God I am tempted,' for God is not tempted of evil, and Himself doth tempt no one,

Read in context

  1. 11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
  2. 12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
  3. 13ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
  4. 14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
  5. 15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
Read all of James 1

Cross references

Original words (Greek)

James 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.