James · chapter 1 · verse 16
James 1:16 in Kannada
ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
Nanna priya sahodarare, tappu maadabediri.
James 1:16 in English
- King James Version (KJV)
- Do not err, my beloved brethren.
- World English Bible (WEB)
- Don’t be deceived, my beloved brothers.
- American Standard Version (ASV)
- Be not deceived, my beloved brethren.
- Bible in Basic English (BBE)
- Do not be turned from the right way, dear brothers.
- Darby Translation (DBY)
- Do not err, my beloved brethren.
- Webster's Bible (WBS)
- Do not err, my beloved brethren.
- Young's Literal Translation (YLT)
- Be not led astray, my brethren beloved;
Read in context
- 14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- 15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- 16ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
- 17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- 18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
Cross references
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Galatians 6:7 ಗಲಾತ್ಯದವರಿಗೆ 6:7ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Hebrews 13:1 ಇಬ್ರಿಯರಿಗೆ 13:1ಸಹೋದರ ಪ್ರೀತಿಯು ನೆಲೆಯಾಗಿರಲಿ.
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- Colossians 2:4 ಕೊಲೊಸ್ಸೆಯವರಿಗೆ 2:4ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
- 2 Timothy 2:18 2 ತಿಮೊಥೆಯನಿಗೆ 2:18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Mark 12:24 ಮಾರ್ಕನು 12:24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
- Matthew 22:29 ಮತ್ತಾಯನು 22:29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.