James · chapter 1 · verse 18
James 1:18 in Kannada
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
Aatanu tanna chittada prakaara satyavaakyadinda nammannu huttisiralaagi naavu aatana srushtigalalli ondu tarahada prathama phala galantaadevu.
James 1:18 in English
- King James Version (KJV)
- Of his own will begat he us with the word of truth, that we should be a kind of firstfruits of his creatures.
- World English Bible (WEB)
- Of his own will he gave birth to us by the word of truth, that we should be a kind of first fruits of his creatures.
- American Standard Version (ASV)
- Of his own will he brought us forth by the word of truth, that we should be a kind of firstfruits of his creatures.
- Bible in Basic English (BBE)
- Of his purpose he gave us being, by his true word, so that we might be, in a sense, the first-fruits of all the things which he had made.
- Darby Translation (DBY)
- According to his own will begat he us by the word of truth, that we should be a certain first-fruits of his creatures.
- Webster's Bible (WBS)
- Of his own will he hath begotten us with the word of truth, that we should be a kind of first-fruits of his creatures.
- Young's Literal Translation (YLT)
- having counselled, He did beget us with a word of truth, for our being a certain first-fruit of His creatures.
Read in context
- 16ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
- 17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- 18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- 19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- 20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
Cross references
- Romans 8:29–31 ರೋಮಾಪುರದವರಿಗೆ 8:29–31ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು. ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- 1 Peter 1:23 1 ಪೇತ್ರನು 1:23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- John 3:3–5 ಯೋಹಾನನು 3:3–5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು. ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- John 1:13 ಯೋಹಾನನು 1:13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Ephesians 2:4–5 ಎಫೆಸದವರಿಗೆ 2:4–5ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Revelation 14:4 ಪ್ರಕಟನೆ 14:4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
- Ephesians 1:12 ಎಫೆಸದವರಿಗೆ 1:12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
- Jeremiah 2:3 ಯೆರೆಮೀಯ 2:3ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
- Hebrews 12:23 ಇಬ್ರಿಯರಿಗೆ 12:23ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
- 1 John 3:9 1 ಯೋಹಾನನು 3:9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.