James · chapter 1 · verse 19
James 1:19 in Kannada
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
Aadadarinda nanna priya sahodarare, prati yobbanu kivigoduvadaralli teevravaagiyoo maatanaaduvadaralli mattu kopisuvadaralli nidhaanavaagiyoo irali.
James 1:19 in English
- King James Version (KJV)
- Wherefore, my beloved brethren, let every man be swift to hear, slow to speak, slow to wrath:
- World English Bible (WEB)
- So, then, my beloved brothers, let every man be swift to hear, slow to speak, and slow to anger;
- American Standard Version (ASV)
- Ye know [this], my beloved brethren. But let every man be swift to hear, slow to speak, slow to wrath:
- Bible in Basic English (BBE)
- You have knowledge of this, dear brothers. But let every man be quick in hearing, slow in words, slow to get angry;
- Darby Translation (DBY)
- So that, my beloved brethren, let every man be swift to hear, slow to speak, slow to wrath;
- Webster's Bible (WBS)
- Wherefore, my beloved brethren, let every man be swift to hear, slow to speak, slow to wrath:
- Young's Literal Translation (YLT)
- So then, my brethren beloved, let every man be swift to hear, slow to speak, slow to anger,
Read in context
- 17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- 18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- 19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- 20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- 21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
Cross references
- Proverbs 17:27 ಜ್ಞಾನೋಕ್ತಿಗಳು 17:27ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
- Proverbs 21:23 ಜ್ಞಾನೋಕ್ತಿಗಳು 21:23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- Proverbs 18:13 ಜ್ಞಾನೋಕ್ತಿಗಳು 18:13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- Proverbs 13:3 ಜ್ಞಾನೋಕ್ತಿಗಳು 13:3ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Ecclesiastes 7:8–9 ಪ್ರಸಂಗಿ 7:8–9ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ. ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- Ecclesiastes 5:1–3 ಪ್ರಸಂಗಿ 5:1–3ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ. ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ. ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
- Colossians 3:8 ಕೊಲೊಸ್ಸೆಯವರಿಗೆ 3:8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
Original words (Greek)
- Wherefore · G5620ὥστε hṓste
- my · G3450μοῦ moû
- beloved · G27ἀγαπητός agapētós
- brethren · G80ἀδελφός adelphós
- every · G3956πᾶς pâs
- man · G444ἄνθρωπος ánthrōpos
- be · G2077ἔστω éstō
- swift · G5036ταχύς tachýs
- to · G1519εἰς eis
- hear · G191ἀκούω akoúō
- slow · G1021βραδύς bradýs
- to · G1519εἰς eis
- speak · G2980λαλέω laléō
- slow · G1021βραδύς bradýs
- to · G1519εἰς eis
- wrath · G3709ὀργή orgḗ