Skip to content
ThuthiThuthiThuthi
James · chapter 1 · verse 20

James 1:20 in Kannada

ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.

Manushyana kopavu devara neetiyannu nadisuvadilla.

James 1:20 in English

King James Version (KJV)
For the wrath of man worketh not the righteousness of God.
World English Bible (WEB)
for the anger of man doesn’t produce the righteousness of God.
American Standard Version (ASV)
for the wrath of man worketh not the righteousness of God.
Bible in Basic English (BBE)
For the righteousness of God does not come about by the wrath of man.
Darby Translation (DBY)
for man's wrath does not work God's righteousness.
Webster's Bible (WBS)
For the wrath of man worketh not the righteousness of God.
Young's Literal Translation (YLT)
for the wrath of a man the righteousness of God doth not work;

Read in context

  1. 18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
  2. 19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
  3. 20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
  4. 21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
  5. 22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
Read all of James 1

Cross references

Original words (Greek)

James 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.