James · chapter 1 · verse 24
James 1:24 in Kannada
ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.
Ivanu tannannu nodi kondu hogi taanu heegiddenembadannu aa kshanave maretubiduvanu.
James 1:24 in English
- King James Version (KJV)
- For he beholdeth himself, and goeth his way, and straightway forgetteth what manner of man he was.
- World English Bible (WEB)
- for he sees himself, and goes away, and immediately forgets what kind of man he was.
- American Standard Version (ASV)
- for he beholdeth himself, and goeth away, and straightway forgetteth what manner of man he was.
- Bible in Basic English (BBE)
- For after looking at himself he goes away, and in a short time he has no memory of what he was like.
- Darby Translation (DBY)
- for he has considered himself and is gone away, and straightway he has forgotten what he was like.
- Webster's Bible (WBS)
- For he beholdeth himself, and goeth away, and immediately forgetteth what manner of man he was.
- Young's Literal Translation (YLT)
- for he did view himself, and hath gone away, and immediately he did forget of what kind he was;
Read in context
- 22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- 23ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.
- 24ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.
- 25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- 26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Cross references
- 2 Peter 3:11 2 ಪೇತ್ರನು 3:11ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
- Luke 1:66 ಲೂಕನು 1:66ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
- Luke 7:39 ಲೂಕನು 7:39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- Matthew 8:27 ಮತ್ತಾಯನು 8:27ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- Judges 8:18 ನ್ಯಾಯಸ್ಥಾಪಕರು 8:18ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.
- 1 Thessalonians 1:5 1 ಥೆಸಲೊನೀಕದವರಿಗೆ 1:5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.