Skip to content
ThuthiThuthiThuthi
James · chapter 1 · verse 25

James 1:25 in Kannada

ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.

Aadare bidugade yannuntumaaduva paripoornavaada niyama vannu lakshyakottu nodi innoo noduttale iruvavanu (vaakyavannu) keli maretuhoguvava naagirade adara prakaara nadeyuvavanaagiddu tanna kriyeyinda dhanyanaaguvanu.

James 1:25 in English

King James Version (KJV)
But whoso looketh into the perfect law of liberty, and continueth [therein], he being not a forgetful hearer, but a doer of the work, this man shall be blessed in his deed.
World English Bible (WEB)
But he who looks into the perfect law of freedom and continues, not being a hearer who forgets but a doer of the work, this man will be blessed in what he does.
American Standard Version (ASV)
But he that looketh into the perfect law, the [law] of liberty, and [so] continueth, being not a hearer that forgetteth but a doer that worketh, this man shall be blessed in his doing.
Bible in Basic English (BBE)
But he who goes on looking into the true law which makes him free, being not a hearer without memory but a doer putting it into effect, this man will have a blessing on his acts.
Darby Translation (DBY)
But he that fixes his view on [the] perfect law, that of liberty, and abides in [it], being not a forgetful hearer but a doer of [the] work, he shall be blessed in his doing.
Webster's Bible (WBS)
But he who looketh into the perfect law of liberty, and continueth [in it] , he being not a forgetful hearer, but a doer of the work, this man shall be blessed in his deed.
Young's Literal Translation (YLT)
and he who did look into the perfect law — that of liberty, and did continue there, this one — not a forgetful hearer becoming, but a doer of work — this one shall be happy in his doing.

Read in context

  1. 23ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.
  2. 24ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.
  3. 25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
  4. 26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
  5. 27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Read all of James 1

Cross references

Original words (Greek)

James 1:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.