James · chapter 1 · verse 27
James 1:27 in Kannada
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Sankatadalli bidda dikkilladavarannoo vidhave yarannoo paraamarisi tanage prapanchada doshavu hattadante nodikondiruvade tandeyaada devara sannidhaanadalli shuddhavoo nirmalavoo aagiruva bhakti.
James 1:27 in English
- King James Version (KJV)
- Pure religion and undefiled before God and the Father is this, To visit the fatherless and widows in their affliction, [and] to keep himself unspotted from the world.
- World English Bible (WEB)
- Pure religion and undefiled before our God and Father is this: to visit the fatherless and widows in their affliction, and to keep oneself unstained by the world.
- American Standard Version (ASV)
- Pure religion and undefiled before our God and Father is this, to visit the fatherless and widows in their affliction, [and] to keep oneself unspotted from the world.
- Bible in Basic English (BBE)
- The religion which is holy and free from evil in the eyes of our God and Father is this: to take care of children who have no fathers and of widows who are in trouble, and to keep oneself untouched by the world.
- Darby Translation (DBY)
- Pure and undefiled religion before God and the Father is this: to visit orphans and widows in their affliction, to keep oneself unspotted from the world.
- Webster's Bible (WBS)
- Pure religion and undefiled before God and the Father is this, To visit the fatherless and widows in their affliction, [and] to keep himself unspotted from the world.
- Young's Literal Translation (YLT)
- religion pure and undefiled with the God and Father is this, to look after orphans and widows in their tribulation — unspotted to keep himself from the world.
Read in context
- 25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- 26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- 27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Cross references
- Isaiah 1:16–17 ಯೆಶಾಯ 1:16–17ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- 1 John 3:17–19 1 ಯೋಹಾನನು 3:17–19ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
- Galatians 6:9–10 ಗಲಾತ್ಯದವರಿಗೆ 6:9–10ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು. ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Matthew 25:34–46 ಮತ್ತಾಯನು 25:34–46ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Isaiah 58:6–7 ಯೆಶಾಯ 58:6–7ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ? ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- 1 John 2:15–17 1 ಯೋಹಾನನು 2:15–17ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- Job 31:15–20 ಯೋಬನು 31:15–20ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ? ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- 1 Timothy 5:4 1 ತಿಮೊಥೆಯನಿಗೆ 5:4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
- Job 29:12–13 ಯೋಬನು 29:12–13ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- Psalm 68:5 ಕೀರ್ತನೆಗಳು 68:5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
Original words (Greek)
- Pure · G2513καθαρός katharós
- religion · G2356θρησκεία thrēskeía
- and · G2532καί kaí
- undefiled · G283ἀμίαντος amíantos
- before · G3844παρά pará
- God · G2316θεός theós
- and · G2532καί kaí
- Father · G3962πατήρ patḗr
- is · G2076ἐστί estí
- this · G3778οὗτος hoûtos
- visit · G1980ἐπισκέπτομαι episképtomai
- fatherless · G3737ὀρφανός orphanós
- and · G2532καί kaí
- widows · G5503χήρα chḗra
- in · G1722ἐν en
- their · G846αὐτός autós
- affliction · G2347θλῖψις thlîpsis
- keep · G5083τηρέω tēréō
- himself · G1438ἑαυτοῦ heautoû
- unspotted · G784ἄσπιλος áspilos
- from · G575ἀπό apó
- world · G2889κόσμος kósmos