Skip to content
ThuthiThuthiThuthi
James · chapter 1 · verse 3

James 1:3 in Kannada

ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

Nimma nambikege aaguva parishodhaneyu taalmeyannuntu maaduttadendu neevu tiliyiri.

James 1:3 in English

King James Version (KJV)
Knowing [this], that the trying of your faith worketh patience.
World English Bible (WEB)
knowing that the testing of your faith produces endurance.
American Standard Version (ASV)
knowing that the proving of your faith worketh patience.
Bible in Basic English (BBE)
Because you have the knowledge that the testing of your faith gives you the power of going on in hope;
Darby Translation (DBY)
knowing that the proving of your faith works endurance.
Webster's Bible (WBS)
Knowing [this] , that the trying of your faith worketh patience.
Young's Literal Translation (YLT)
knowing that the proof of your faith doth work endurance,

Read in context

  1. 1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್‌) ಹನ್ನೆರಡು ಗೋತ್ರದವರಿಗೆ ವಂದನೆ.
  2. 2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
  3. 3ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
  4. 4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
  5. 5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
Read all of James 1

Cross references

Original words (Greek)

James 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.