James · chapter 1 · verse 4
James 1:4 in Kannada
ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
Aa taalmeyu siddige bandaaga neevu sampoornaroo siddhavaadavaroo yaavadara lliyoo kadimeyilladavaroo aagiruviri.
James 1:4 in English
- King James Version (KJV)
- But let patience have [her] perfect work, that ye may be perfect and entire, wanting nothing.
- World English Bible (WEB)
- Let endurance have its perfect work, that you may be perfect and complete, lacking in nothing.
- American Standard Version (ASV)
- And let patience have [its] perfect work, that ye may be perfect and entire, lacking in nothing.
- Bible in Basic English (BBE)
- But let this power have its full effect, so that you may be made complete, needing nothing.
- Darby Translation (DBY)
- But let endurance have [its] perfect work, that ye may be perfect and complete, lacking in nothing.
- Webster's Bible (WBS)
- But let patience have [her] perfect work, that ye may be perfect and entire, wanting nothing.
- Young's Literal Translation (YLT)
- and let the endurance have a perfect work, that ye may be perfect and entire — in nothing lacking;
Read in context
- 2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- 3ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
- 4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- 5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- 6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
Cross references
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Luke 21:19 ಲೂಕನು 21:19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
- Matthew 5:48 ಮತ್ತಾಯನು 5:48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- 2 Timothy 3:17 2 ತಿಮೊಥೆಯನಿಗೆ 3:17ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- James 5:7–11 ಯಾಕೋಬನು 5:7–11ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ. ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Psalm 40:1 ಕೀರ್ತನೆಗಳು 40:1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Philippians 3:12–15 ಫಿಲಿಪ್ಪಿಯವರಿಗೆ 3:12–15ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ. ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.