James · chapter 1 · verse 5
James 1:5 in Kannada
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
Nimmalli yaavanigaadaroo jnyaana kadime yaagiddare avanu devarannu kelikollali, adu avanige dorakuvadu; devaru hangisade ella rigoo udaara manassininda koduvaatanaagiddaane.
James 1:5 in English
- King James Version (KJV)
- If any of you lack wisdom, let him ask of God, that giveth to all [men] liberally, and upbraideth not; and it shall be given him.
- World English Bible (WEB)
- But if any of you lacks wisdom, let him ask of God, who gives to all liberally and without reproach, and it will be given to him.
- American Standard Version (ASV)
- But if any of you lacketh wisdom, let him ask of God, who giveth to all liberally and upbraideth not; and it shall be given him.
- Bible in Basic English (BBE)
- But if any man among you is without wisdom, let him make his request to God, who gives freely to all without an unkind word, and it will be given to him.
- Darby Translation (DBY)
- But if any one of you lack wisdom, let him ask of God, who gives to all freely and reproaches not, and it shall be given to him:
- Webster's Bible (WBS)
- If any of you lacketh wisdom, let him ask of God, who giveth to all [men] liberally, and upbraideth not; and it shall be given to him.
- Young's Literal Translation (YLT)
- and if any of you do lack wisdom, let him ask from God, who is giving to all liberally, and not reproaching, and it shall be given to him;
Read in context
- 3ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
- 4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- 5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- 6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
- 7ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
Cross references
- Proverbs 2:3–6 ಜ್ಞಾನೋಕ್ತಿಗಳು 2:3–6ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Jeremiah 29:12–13 ಯೆರೆಮೀಯ 29:12–13ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- Proverbs 3:5–7 ಜ್ಞಾನೋಕ್ತಿಗಳು 3:5–7ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು. ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- 2 Chronicles 1:10 2 ಪೂರ್ವಕಾಲವೃತ್ತಾಂತ 1:10ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
- Matthew 7:7–11 ಮತ್ತಾಯನು 7:7–11ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು. ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ? ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 1 Kings 3:7–12 1 ಅರಸುಗಳು 3:7–12ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು. ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು. ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- John 14:13 ಯೋಹಾನನು 14:13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- John 16:23–24 ಯೋಹಾನನು 16:23–24ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
Original words (Greek)
- If · G1487εἰ ei
- any · G5100τὶς tìs
- you · G5216ὑμῶν hymōn
- lack · G3007λείπω leípō
- wisdom · G4678σοφία sophía
- ask · G154αἰτέω aitéō
- of · G3844παρά pará
- God · G2316θεός theós
- giveth · G1325δίδωμι dídōmi
- all · G3956πᾶς pâs
- liberally · G574ἁπλῶς haplōs
- and · G2532καί kaí
- upbraideth · G3679ὀνειδίζω oneidízō
- not · G3361μή mḗ
- and · G2532καί kaí
- given · G1325δίδωμι dídōmi
- him · G846αὐτός autós