James · chapter 1 · verse 6
James 1:6 in Kannada
ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
Aadare avanu svalpavoo sandeha padade nambike yalli kelikollali. Yaakandare sandehapaduva vanu gaaliyinda badiyalpatta samudrada tere yante aledaaduttiruvanu.
James 1:6 in English
- King James Version (KJV)
- But let him ask in faith, nothing wavering. For he that wavereth is like a wave of the sea driven with the wind and tossed.
- World English Bible (WEB)
- But let him ask in faith, without any doubting, for he who doubts is like a wave of the sea, driven by the wind and tossed.
- American Standard Version (ASV)
- But let him ask in faith, nothing doubting: for he that doubteth is like the surge of the sea driven by the wind and tossed.
- Bible in Basic English (BBE)
- Let him make his request in faith, doubting nothing; for he who has doubt in his heart is like the waves of the sea, which are troubled by the driving of the wind.
- Darby Translation (DBY)
- but let him ask in faith, nothing doubting. For he that doubts is like a wave of the sea driven by the wind and tossed about;
- Webster's Bible (WBS)
- But let him ask in faith, nothing wavering. For he that wavereth is like a wave of the sea driven with the wind and tossed.
- Young's Literal Translation (YLT)
- and let him ask in faith, nothing doubting, for he who is doubting hath been like a wave of the sea, driven by wind and tossed,
Read in context
- 4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- 5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- 6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
- 7ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
- 8ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
Cross references
- Matthew 21:21–22 ಮತ್ತಾಯನು 21:21–22ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- Hebrews 11:6 ಇಬ್ರಿಯರಿಗೆ 11:6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- Mark 11:22–24 ಮಾರ್ಕನು 11:22–24ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ. ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು. ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Hebrews 10:23 ಇಬ್ರಿಯರಿಗೆ 10:23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- 1 Timothy 2:8 1 ತಿಮೊಥೆಯನಿಗೆ 2:8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
Original words (Greek)
- But · G1161δέ dé
- ask · G154αἰτέω aitéō
- in · G1722ἐν en
- faith · G4102πίστις pístis
- nothing · G3367μηδείς mēdeís
- wavering · G1252διακρίνω diakrínō
- For · G1063γάρ gár
- wavereth · G1252διακρίνω diakrínō
- like · G1503εἴκω eíkō
- wave · G2830κλύδων klýdōn
- sea · G2281θάλασσα thálassa
- wind · G416ἀνεμίζω anemízō
- and · G2532καί kaí
- tossed · G4494ῥιπίζω rhipízō