Skip to content
ThuthiThuthiThuthi
James · chapter 1 · verse 7

James 1:7 in Kannada

ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.

Aa manushyanu taanu kartaninda enaadaroo honduvenendu bhaavisade irali.

James 1:7 in English

King James Version (KJV)
For let not that man think that he shall receive any thing of the Lord.
World English Bible (WEB)
For that man shouldn’t think that he will receive anything from the Lord.
American Standard Version (ASV)
For let not that man think that he shall receive anything of the Lord;
Bible in Basic English (BBE)
Let it not seem to such a man that he will get anything from the Lord;
Darby Translation (DBY)
for let not that man think that he shall receive anything from the Lord;
Webster's Bible (WBS)
For let not that man think that he shall receive any thing from the Lord.
Young's Literal Translation (YLT)
for let not that man suppose that he shall receive anything from the Lord —

Read in context

  1. 5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
  2. 6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
  3. 7ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
  4. 8ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
  5. 9ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
Read all of James 1

Cross references

Original words (Greek)

James 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.