Skip to content
ThuthiThuthiThuthi
James · chapter 1 · verse 8

James 1:8 in Kannada

ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.

Eradu manassullavanu tanna maargagala llellaa chanchalanaagiddaane.

James 1:8 in English

King James Version (KJV)
A double minded man [is] unstable in all his ways.
World English Bible (WEB)
He is a double-minded man, unstable in all his ways.
American Standard Version (ASV)
a doubleminded man, unstable in all his ways.
Bible in Basic English (BBE)
For there is a division in his mind, and he is uncertain in all his ways.
Darby Translation (DBY)
[he is] a double-minded man, unstable in all his ways.
Webster's Bible (WBS)
A man unsettled in his opinions [is] unstable in all his ways.
Young's Literal Translation (YLT)
a two-souled man [is] unstable in all his ways.

Read in context

  1. 6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
  2. 7ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
  3. 8ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
  4. 9ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
  5. 10ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
Read all of James 1

Cross references

Original words (Greek)

James 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.