Skip to content
ThuthiThuthiThuthi
James · chapter 1 · verse 9

James 1:9 in Kannada

ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;

Heenasthitiyalliruva sahodaranu taanu unnata sthitige bandenendu ullaasapadali;

James 1:9 in English

King James Version (KJV)
Let the brother of low degree rejoice in that he is exalted:
World English Bible (WEB)
Let the brother in humble circumstances glory in his high position;
American Standard Version (ASV)
But let the brother of low degree glory in his high estate:
Bible in Basic English (BBE)
But let the brother of low position be glad that he is lifted up;
Darby Translation (DBY)
But let the brother of low degree glory in his elevation,
Webster's Bible (WBS)
Let the brother of low degree rejoice in that he is exalted:
Young's Literal Translation (YLT)
And let the brother who is low rejoice in his exaltation,

Read in context

  1. 7ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
  2. 8ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
  3. 9ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
  4. 10ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
  5. 11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
Read all of James 1

Cross references

Original words (Greek)

James 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.