Skip to content
ThuthiThuthiThuthi
James · chapter 2 · verse 10

James 2:10 in Kannada

ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.

Yaakandare yaavanaadaroo nyaayapramaanavannellaa kaikondu nadedu onde ondaralli tappidare avanu ellaa vishayadalliyoo aparaadhiyaaguttaane.

James 2:10 in English

King James Version (KJV)
For whosoever shall keep the whole law, and yet offend in one [point], he is guilty of all.
World English Bible (WEB)
For whoever keeps the whole law, and yet stumbles in one point, he has become guilty of all.
American Standard Version (ASV)
For whosoever shall keep the whole law, and yet stumble in one [point], he is become guilty of all.
Bible in Basic English (BBE)
For anyone who keeps all the law, but makes a slip in one point, is judged to have gone against it all.
Darby Translation (DBY)
For whoever shall keep the whole law and shall offend in one [point], he has come under the guilt of [breaking] all.
Webster's Bible (WBS)
For whoever shall keep the whole law, and yet offend in one [point] , he is guilty of all.
Young's Literal Translation (YLT)
for whoever the whole law shall keep, and shall stumble in one [point], he hath become guilty of all;

Read in context

  1. 8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
  2. 9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
  3. 10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
  4. 11ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
  5. 12ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
Read all of James 2

Cross references

Original words (Greek)

James 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.