James · chapter 2 · verse 11
James 2:11 in Kannada
ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
Vyabhichaara maadabaara dendu helidaatane--narahatya maadabaara dentaloo helidanu. Aadakaarana neenu vyabhichaara maadade iddaroo narahatya maadidare nyaaya pramaanavannu viాridavanaadi.
James 2:11 in English
- King James Version (KJV)
- For he that said, Do not commit adultery, said also, Do not kill. Now if thou commit no adultery, yet if thou kill, thou art become a transgressor of the law.
- World English Bible (WEB)
- For he who said, “Do not commit adultery,” also said, “Do not commit murder.” Now if you do not commit adultery but do murder, you have become a transgressor of the law.
- American Standard Version (ASV)
- For he that said, Do not commit adultery, said also, Do not kill. Now if thou dost not commit adultery, but killest, thou art become a transgressor of the law.
- Bible in Basic English (BBE)
- For he who said, Do not be untrue in married life, is the same who said, Put no man to death. Now if you are not untrue in married life, but you put a man to death, the law is broken.
- Darby Translation (DBY)
- For he who said, Thou shalt not commit adultery, said also, Thou shalt not kill. Now if thou dost not commit adultery, but killest, thou art become transgressor of [the] law.
- Webster's Bible (WBS)
- For he that said, Do not commit adultery; said also, Do not kill. Now if thou committest no adultery, yet if thou killest, thou art become a transgressor of the law.
- Young's Literal Translation (YLT)
- for He who is saying, 'Thou mayest not commit adultery,' said also, 'Thou mayest do no murder;' and if thou shalt not commit adultery, and shalt commit murder, thou hast become a transgressor of law;
Read in context
- 9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
- 10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
- 11ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
- 12ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
- 13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
Cross references
- Exodus 20:13–14 ವಿಮೋಚನಕಾಂಡ 20:13–14ಕೊಲೆ ಮಾಡಬಾರದು. ವ್ಯಭಿಚಾರ ಮಾಡಬಾರದು.
- Matthew 5:21–28 ಮತ್ತಾಯನು 5:21–28ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ. ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು. ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ. ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ. ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ; ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- Deuteronomy 5:17–18 ಧರ್ಮೋಪದೇಶಕಾಂಡ 5:17–18ಕೊಲ್ಲಬೇಡ ವ್ಯಭಿಚಾರ ಮಾಡಬೇಡ.
- Romans 13:9 ರೋಮಾಪುರದವರಿಗೆ 13:9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- Mark 10:19 ಮಾರ್ಕನು 10:19ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
- Luke 18:20 ಲೂಕನು 18:20ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
- Matthew 19:18 ಮತ್ತಾಯನು 19:18ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
- Psalm 130:3–4 ಕೀರ್ತನೆಗಳು 130:3–4ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Leviticus 4:13 ಯಾಜಕಕಾಂಡ 4:13ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
Original words (Greek)
- For · G1063γάρ gár
- said · G2036ἔπω épō
- Do · G3431μοιχεύω moicheúō
- not · G3361μή mḗ
- adultery · G3431μοιχεύω moicheúō
- said · G2036ἔπω épō
- also · G2532καί kaí
- Do · G5407φονεύω phoneúō
- not · G3361μή mḗ
- kill · G5407φονεύω phoneúō
- Now · G1161δέ dé
- if · G1487εἰ ei
- commit · G3431μοιχεύω moicheúō
- no · G3756οὐ ou
- adultery · G3431μοιχεύω moicheúō
- yet · G1161δέ dé
- kill · G5407φονεύω phoneúō
- become · G1096γίνομαι gínomai
- transgressor · G3848παραβάτης parabátēs
- law · G3551νόμος nómos