James · chapter 2 · verse 12
James 2:12 in Kannada
ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
Bidugadeya nnuntu maaduva nyaayapramaanadinda avaru teerpu honduvavarige takkanteye neevu maatanaadiri. Haageye maadiri.
James 2:12 in English
- King James Version (KJV)
- So speak ye, and so do, as they that shall be judged by the law of liberty.
- World English Bible (WEB)
- So speak and so do as men who are to be judged by the law of freedom.
- American Standard Version (ASV)
- So speak ye, and so do, as men that are to be judged by a law of liberty.
- Bible in Basic English (BBE)
- Let your words and your acts be those of men who are to be judged by the law which makes free.
- Darby Translation (DBY)
- So speak ye, and so act, as those that are to be judged by [the] law of liberty;
- Webster's Bible (WBS)
- So speak ye, and so do, as they that shall be judged by the law of liberty.
- Young's Literal Translation (YLT)
- so speak ye and so do, as about by a law of liberty to be judged,
Read in context
- 10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
- 11ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
- 12ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
- 13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- 14ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
Cross references
- James 1:25 ಯಾಕೋಬನು 1:25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- James 2:8 ಯಾಕೋಬನು 2:8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- 2 Peter 1:4–8 2 ಪೇತ್ರನು 1:4–8ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ. ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.