James · chapter 2 · verse 16
James 2:16 in Kannada
ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
Nimmalli obbanu avarige dehakke bekaadavugalannu kodade--samaadhaanadinda hogiri, benkikaayisikolliri, hottetumbisi kolliri endu helidare prayojanavenu?
James 2:16 in English
- King James Version (KJV)
- And one of you say unto them, Depart in peace, be [ye] warmed and filled; notwithstanding ye give them not those things which are needful to the body; what [doth it] profit?
- World English Bible (WEB)
- and one of you tells them, “Go in peace. Be warmed and filled;” yet you didn’t give them the things the body needs, what good is it?
- American Standard Version (ASV)
- and one of you say unto them, Go in peace, be ye warmed and filled; and yet ye give them not the things needful to the body; what doth it profit?
- Bible in Basic English (BBE)
- And one of you says to them, Go in peace, be warm and full of food; but you do not give them the things of which their bodies have need, what profit is there in this?
- Darby Translation (DBY)
- and one from amongst you say to them, Go in peace, be warmed and filled; but give not to them the needful things for the body, what [is] the profit?
- Webster's Bible (WBS)
- And one of you sayeth to them, Depart in peace, be you warmed and filled; notwithstanding ye give them not those things which are needful to the body; what [doth it] profit?
- Young's Literal Translation (YLT)
- and any one of you may say to them, 'Depart ye in peace, be warmed, and be filled,' and may not give to them the things needful for the body, what [is] the profit?
Read in context
- 14ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
- 15ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
- 16ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- 17ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
- 18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
Cross references
- Proverbs 3:27–28 ಜ್ಞಾನೋಕ್ತಿಗಳು 3:27–28ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ. ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
- 1 John 3:16–18 1 ಯೋಹಾನನು 3:16–18ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- Matthew 25:42–45 ಮತ್ತಾಯನು 25:42–45ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- 2 Corinthians 8:8 2 ಕೊರಿಂಥದವರಿಗೆ 8:8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
- Matthew 14:15–16 ಮತ್ತಾಯನು 14:15–16ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು. ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
- Job 22:7–9 ಯೋಬನು 22:7–9ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ. ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು. ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- Matthew 15:32 ಮತ್ತಾಯನು 15:32ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
Original words (Greek)
- And · G1161δέ dé
- one · G5100τὶς tìs
- of · G1537ἐκ ek
- you · G5216ὑμῶν hymōn
- say · G2036ἔπω épō
- them · G846αὐτός autós
- Depart · G5217ὑπάγω hypágō
- in · G1722ἐν en
- peace · G1515εἰρήνη eirḗnē
- be · G2328θερμαίνω thermaínō
- warmed · G2328θερμαίνω thermaínō
- and · G2532καί kaí
- filled · G5526χορτάζω chortázō
- notwithstanding · G1161δέ dé
- give · G1325δίδωμι dídōmi
- them · G846αὐτός autós
- not · G3361μή mḗ
- needful · G2006ἐπιτήδειος epitḗdeios
- body · G4983σῶμα sōma
- what · G5101τίς tís
- profit · G3786ὄφελος óphelos