James · chapter 2 · verse 17
James 2:17 in Kannada
ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
Haageye kriyegalilladiddare nambikeyu ontiyaagiddu sattaddaagide.
James 2:17 in English
- King James Version (KJV)
- Even so faith, if it hath not works, is dead, being alone.
- World English Bible (WEB)
- Even so faith, if it has no works, is dead in itself.
- American Standard Version (ASV)
- Even so faith, if it have not works, is dead in itself.
- Bible in Basic English (BBE)
- Even so faith without works is dead.
- Darby Translation (DBY)
- So also faith, if it have not works, is dead by itself.
- Webster's Bible (WBS)
- Even so faith, if it hath not works, is dead, being alone.
- Young's Literal Translation (YLT)
- so also the faith, if it may not have works, is dead by itself.
Read in context
- 15ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
- 16ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- 17ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
- 18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
- 19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
Cross references
- James 2:26 ಯಾಕೋಬನು 2:26ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- 2 Peter 1:5–9 2 ಪೇತ್ರನು 1:5–9ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ. ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
- James 2:19–20 ಯಾಕೋಬನು 2:19–20ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
- James 2:14 ಯಾಕೋಬನು 2:14ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
- 1 Corinthians 13:13 1 ಕೊರಿಂಥದವರಿಗೆ 13:13ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- 1 Thessalonians 1:3 1 ಥೆಸಲೊನೀಕದವರಿಗೆ 1:3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.