Skip to content
ThuthiThuthiThuthi
James · chapter 2 · verse 18

James 2:18 in Kannada

ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.

Haudu, obba manushyanu--ninage nambikeyuntu, nanage kriyegaluntu; neenu kriyegalillade ninna nambike yannu nanage torisu; naanu nanna kriyegala mukhaantara nanna nambikeyannu ninage torisuttene endu helabahudu.

James 2:18 in English

King James Version (KJV)
Yea, a man may say, Thou hast faith, and I have works: shew me thy faith without thy works, and I will shew thee my faith by my works.
World English Bible (WEB)
Yes, a man will say, “You have faith, and I have works.” Show me your faith without works, and I will show you my faith by my works.
American Standard Version (ASV)
Yea, a man will say, Thou hast faith, and I have works: show me thy faith apart from [thy] works, and I by my works will show thee [my] faith.
Bible in Basic English (BBE)
But a man may say, You have faith and I have works; let me see your faith without your works, and I will make my faith clear to you by my works.
Darby Translation (DBY)
But some one will say, Thou hast faith and I have works. Shew me thy faith without works, and I from my works will shew thee my faith.
Webster's Bible (WBS)
Also a man may say, Thou hast faith, and I have works: show me thy faith without thy works, and I will show thee my faith by my works.
Young's Literal Translation (YLT)
But say may some one, Thou hast faith, and I have works, shew me thy faith out of thy works, and I will shew thee out of my works my faith:

Read in context

  1. 16ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
  2. 17ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
  3. 18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
  4. 19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
  5. 20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
Read all of James 2

Cross references

Original words (Greek)

James 2:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.