James · chapter 2 · verse 19
James 2:19 in Kannada
ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
Devaru obbane endu neenu nambuvavanu, neenu olledu maaduttee. Devvagalu kooda haageye nambi naduguttave.
James 2:19 in English
- King James Version (KJV)
- Thou believest that there is one God; thou doest well: the devils also believe, and tremble.
- World English Bible (WEB)
- You believe that God is one. You do well. The demons also believe—and shudder.
- American Standard Version (ASV)
- Thou believest that God is one; thou doest well: the demons also believe, and shudder.
- Bible in Basic English (BBE)
- You have the belief that God is one, and you do well: the evil spirits have the same belief, shaking with fear.
- Darby Translation (DBY)
- Thou believest that God is one. Thou doest well. The demons even believe, and tremble.
- Webster's Bible (WBS)
- Thou believest that there is one God; thou doest well: the demons also believe, and tremble.
- Young's Literal Translation (YLT)
- thou — thou dost believe that God is one; thou dost well, and the demons believe, and they shudder!
Read in context
- 17ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
- 18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
- 19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
- 20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
- 21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
Cross references
- Luke 4:34 ಲೂಕನು 4:34ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
- Mark 1:24 ಮಾರ್ಕನು 1:24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Deuteronomy 6:4 ಧರ್ಮೋಪದೇಶಕಾಂಡ 6:4ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
- Acts 19:15 ಅಪೊಸ್ತಲರ ಕೃತ್ಯಗಳು 19:15ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
- Galatians 3:20 ಗಲಾತ್ಯದವರಿಗೆ 3:20ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ.
- Isaiah 44:8 ಯೆಶಾಯ 44:8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Isaiah 46:9 ಯೆಶಾಯ 46:9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
- Zechariah 14:9 ಜೆಕರ್ಯ 14:9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
Original words (Greek)
- Thou · G4771σύ sý
- believest · G4100πιστεύω pisteúō
- that · G3754ὅτι hóti
- is · G2076ἐστί estí
- one · G1520εἷς heîs
- God · G2316θεός theós
- doest · G4160ποιέω poiéō
- well · G2573καλῶς kalōs
- devils · G1140δαιμόνιον daimónion
- also · G2532καί kaí
- believe · G4100πιστεύω pisteúō
- and · G2532καί kaí
- tremble · G5425φρίσσω phríssō