James · chapter 2 · verse 2
James 2:2 in Kannada
ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು
Hegandare obba manushyanu chinnada unguravannoo andavaada vastravannoo haakikondu nimma sabhe yolage baralu mattu obba bada manushyanu saha heenavaada batte haakikondu baralu
James 2:2 in English
- King James Version (KJV)
- For if there come unto your assembly a man with a gold ring, in goodly apparel, and there come in also a poor man in vile raiment;
- World English Bible (WEB)
- For if a man with a gold ring, in fine clothing, comes into your synagogue, and a poor man in filthy clothing also comes in,
- American Standard Version (ASV)
- For if there come into your synagogue a man with a gold ring, in fine clothing, and there come in also a poor man in vile clothing;
- Bible in Basic English (BBE)
- For if a man comes into your Synagogue in fair clothing and with a gold ring, and a poor man comes in with dirty clothing,
- Darby Translation (DBY)
- for if there come unto your synagogue a man with a gold ring in splendid apparel, and a poor man also come in in vile apparel,
- Webster's Bible (WBS)
- For if there come into your assembly a man with a gold ring, in goodly apparel, and there come in also a poor man in vile raiment;
- Young's Literal Translation (YLT)
- for if there may come into your synagogue a man with gold ring, in gay raiment, and there may come in also a poor man in vile raiment,
Read in context
- 1ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
- 2ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು
- 3ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
- 4ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
Cross references
- Luke 15:22 ಲೂಕನು 15:22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- Esther 3:10 ಎಸ್ತೇರಳು 3:10ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
- Genesis 27:15 ಆದಿಕಾಂಡ 27:15ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.
- Matthew 11:8–9 ಮತ್ತಾಯನು 11:8–9ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ. ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
- Esther 8:2 ಎಸ್ತೇರಳು 8:2ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
- Zechariah 3:3–4 ಜೆಕರ್ಯ 3:3–4ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
Original words (Greek)
- For · G1063γάρ gár
- if · G1437ἐάν eán
- come · G1525εἰσέρχομαι eisérchomai
- unto · G1519εἰς eis
- your · G5216ὑμῶν hymōn
- assembly · G4864συναγωγή synagōgḗ
- man · G435ἀνήρ anḗr
- ring · G5554χρυσοδακτύλιος chrysodaktýlios
- in · G1722ἐν en
- goodly · G2986λαμπρός lamprós
- apparel · G2066ἐσθής esthḗs
- and · G1161δέ dé
- in · G1525εἰσέρχομαι eisérchomai
- also · G2532καί kaí
- man · G4434πτωχός ptōchós
- in · G1722ἐν en
- vile · G4508ῥυπαρός rhyparós
- raiment · G2066ἐσθής esthḗs