Skip to content
ThuthiThuthiThuthi
James · chapter 2 · verse 20

James 2:20 in Kannada

ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?

Aadare o vyarthavaadavane, kriyegalillada nambikeyu sattaddendu tilidukollalu ninage ishtavideyo?

James 2:20 in English

King James Version (KJV)
But wilt thou know, O vain man, that faith without works is dead?
World English Bible (WEB)
But do you want to know, vain man, that faith apart from works is dead?
American Standard Version (ASV)
But wilt thou know, O vain man, that faith apart from works is barren?
Bible in Basic English (BBE)
Do you not see, O foolish man, that faith without works is of no use?
Darby Translation (DBY)
But wilt thou know, O vain man, that faith without works is dead?
Webster's Bible (WBS)
But wilt thou know, O vain man, that faith without works is dead?
Young's Literal Translation (YLT)
And dost thou wish to know, O vain man, that the faith apart from the works is dead?

Read in context

  1. 18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
  2. 19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
  3. 20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
  4. 21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
  5. 22ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
Read all of James 2

Cross references

Original words (Greek)

James 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.