Skip to content
ThuthiThuthiThuthi
James · chapter 2 · verse 21

James 2:21 in Kannada

ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

Namma pitruvaada abrahaamanu tanna maganaada isaakanannu yajnyavediya mele arpisidaaga neeti nirnayavannu hondiddu kriyegalindallave?

James 2:21 in English

King James Version (KJV)
Was not Abraham our father justified by works, when he had offered Isaac his son upon the altar?
World English Bible (WEB)
Wasn’t Abraham our father justified by works, in that he offered up Isaac his son on the altar?
American Standard Version (ASV)
Was not Abraham our father justified by works, in that he offered up Isaac his son upon the altar?
Bible in Basic English (BBE)
Was not the righteousness of Abraham our father judged by his works, when he made an offering of Isaac his son on the altar?
Darby Translation (DBY)
Was not Abraham our father justified by works when he had offered Isaac his son upon the altar?
Webster's Bible (WBS)
Was not Abraham our father justified by works, when he had offered Isaac his son upon the altar?
Young's Literal Translation (YLT)
Abraham our father — was not he declared righteous out of works, having brought up Isaac his son upon the altar?

Read in context

  1. 19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
  2. 20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
  3. 21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
  4. 22ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
  5. 23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
Read all of James 2

Cross references

Original words (Greek)

James 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.