Skip to content
ThuthiThuthiThuthi
James · chapter 2 · verse 23

James 2:23 in Kannada

ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.

Heege--abrahaamanu devarannu nambidanu; aa nambikeyu avana lekkakke neetiyendu enisalpattitu emba barahavu heluvante neraveritu. Avanu devara snehita nendu kareyalpattanu.

James 2:23 in English

King James Version (KJV)
And the scripture was fulfilled which saith, Abraham believed God, and it was imputed unto him for righteousness: and he was called the Friend of God.
World English Bible (WEB)
So the Scripture was fulfilled which says, “Abraham believed God, and it was accounted to him as righteousness,” and he was called the friend of God.
American Standard Version (ASV)
and the scripture was fulfilled which saith, And Abraham believed God, and it was reckoned unto him for righteousness; and he was called the friend of God.
Bible in Basic English (BBE)
And the holy Writings were put into effect which said, And Abraham had faith in God and it was put to his account as righteousness; and he was named the friend of God.
Darby Translation (DBY)
And the scripture was fulfilled which says, Abraham believed God, and it was reckoned to him as righteousness, and he was called Friend of God.
Webster's Bible (WBS)
And the scripture was fulfilled, which saith, Abraham believed God, and it was imputed to him for righteousness: and he was called the Friend of God.
Young's Literal Translation (YLT)
and fulfilled was the Writing that is saying, 'And Abraham did believe God, and it was reckoned to him — to righteousness;' and, 'Friend of God' he was called.

Read in context

  1. 21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
  2. 22ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
  3. 23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
  4. 24ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
  5. 25ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
Read all of James 2

Cross references

Original words (Greek)

James 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.