James · chapter 2 · verse 24
James 2:24 in Kannada
ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
Heege manushyanu kriye galinda neetivantanendu nirnayisalpaduttaane horatu baree nambikeyindallavendu neevu nodutteeri.
James 2:24 in English
- King James Version (KJV)
- Ye see then how that by works a man is justified, and not by faith only.
- World English Bible (WEB)
- You see then that by works a man is justified, and not only by faith.
- American Standard Version (ASV)
- Ye see that by works a man is justified, and not only by faith.
- Bible in Basic English (BBE)
- You see that a man's righteousness is judged by his works and not by his faith only.
- Darby Translation (DBY)
- Ye see that a man is justified on the principle of works, and not on the principle of faith only.
- Webster's Bible (WBS)
- Ye see then that by works a man is justified, and not by faith only.
- Young's Literal Translation (YLT)
- Ye see, then, that out of works is man declared righteous, and not out of faith only;
Read in context
- 22ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
- 23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
- 24ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
- 25ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- 26ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
Cross references
- James 2:21–22 ಯಾಕೋಬನು 2:21–22ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
- James 2:15–18 ಯಾಕೋಬನು 2:15–18ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ. ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.