James · chapter 2 · verse 25
James 2:25 in Kannada
ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
Ade reetiyaagi sooleyaada rahaabalu saha goodhachaararannu serisikondu bere daariyinda avarannu kaluhisiddaralli kriyegalindale neeti nirnayavannu honda lillave?aatmavillada dehavu sattaddaagiruva prakaarave kriyegalillada nambikeyoo sattadde.
James 2:25 in English
- King James Version (KJV)
- Likewise also was not Rahab the harlot justified by works, when she had received the messengers, and had sent [them] out another way?
- World English Bible (WEB)
- In the same way, wasn’t Rahab the prostitute also justified by works when she received the messengers and sent them out another way?
- American Standard Version (ASV)
- And in like manner was not also Rahab the harlot justified by works, in that she received the messengers, and sent them out another way?
- Bible in Basic English (BBE)
- And in the same way, was not the righteousness of Rahab, the loose woman, judged by her works, when she took into her house those who were sent and let them go out by another way?
- Darby Translation (DBY)
- But was not in like manner also Rahab the harlot justified on the principle of works, when she had received the messengers and put [them] forth by another way?
- Webster's Bible (WBS)
- Likewise also was not Rahab the harlot justified by works, when she had received the messengers, and had sent [them] out another way?
- Young's Literal Translation (YLT)
- and in like manner also Rahab the harlot — was she not out of works declared righteous, having received the messengers, and by another way having sent forth?
Read in context
- 23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
- 24ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
- 25ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- 26ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
Cross references
- Hebrews 11:31 ಇಬ್ರಿಯರಿಗೆ 11:31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
- Joshua 6:22–25 ಯೆಹೋಶುವ 6:22–25ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು. ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು. ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
- Joshua 2:19–21 ಯೆಹೋಶುವ 2:19–21ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು. ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು. ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.
- Joshua 2:4 ಯೆಹೋಶುವ 2:4ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.
- Joshua 2:15 ಯೆಹೋಶುವ 2:15ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
- Joshua 2:1 ಯೆಹೋಶುವ 2:1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
- Joshua 6:17 ಯೆಹೋಶುವ 6:17ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
- Matthew 1:5 ಮತ್ತಾಯನು 1:5ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
- Matthew 21:31 ಮತ್ತಾಯನು 21:31ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- Joshua 2:6 ಯೆಹೋಶುವ 2:6ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.
- James 2:18 ಯಾಕೋಬನು 2:18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
- James 2:22 ಯಾಕೋಬನು 2:22ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
Original words (Greek)
- Likewise · G3668ὁμοίως homoíōs
- also · G2532καί kaí
- was · G1344δικαιόω dikaióō
- not · G3756οὐ ou
- Rahab · G4460Ῥαάβ Rhaáb
- harlot · G4204πόρνη pórnē
- justified · G1344δικαιόω dikaióō
- by · G1537ἐκ ek
- works · G2041ἔργον érgon
- received · G5264ὑποδέχομαι hypodéchomai
- messengers · G32ἄγγελος ángelos
- and · G2532καί kaí
- sent · G1544ἐκβάλλω ekbállō
- out · G1544ἐκβάλλω ekbállō
- another · G2087ἕτερος héteros
- way · G3598ὁδός hodós