James · chapter 2 · verse 26
James 2:26 in Kannada
ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
Aatmavillada dehavu sattaddaagiruva prakaarave kriyegalillada nambikeyoo sattadde.
James 2:26 in English
- King James Version (KJV)
- For as the body without the spirit is dead, so faith without works is dead also.
- World English Bible (WEB)
- For as the body apart from the spirit is dead, even so faith apart from works is dead.
- American Standard Version (ASV)
- For as the body apart from the spirit is dead, even so faith apart from works is dead.
- Bible in Basic English (BBE)
- For as the body without the spirit is dead even so faith without works is dead.
- Darby Translation (DBY)
- For as the body without a spirit is dead, so also faith without works is dead.
- Webster's Bible (WBS)
- For as the body without the spirit is dead, so faith without works is dead also.
- Young's Literal Translation (YLT)
- for as the body apart from the spirit is dead, so also the faith apart from the works is dead.
Read in context
- 24ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
- 25ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- 26ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
Cross references
- James 2:20 ಯಾಕೋಬನು 2:20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
- James 2:17 ಯಾಕೋಬನು 2:17ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
- James 2:14 ಯಾಕೋಬನು 2:14ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Acts 7:59–60 ಅಪೊಸ್ತಲರ ಕೃತ್ಯಗಳು 7:59–60ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು. ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Psalm 104:29 ಕೀರ್ತನೆಗಳು 104:29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
- Job 34:14–15 ಯೋಬನು 34:14–15ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ; ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- Luke 23:46 ಲೂಕನು 23:46ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
- Isaiah 2:22 ಯೆಶಾಯ 2:22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
Original words (Greek)
- For · G1063γάρ gár
- as · G5618ὥσπερ hṓsper
- body · G4983σῶμα sōma
- without · G5565χωρίς chōrís
- spirit · G4151πνεῦμα pneûma
- is · G2076ἐστί estí
- dead · G3498νεκρός nekrós
- so · G3779οὕτω hoútō
- faith · G4102πίστις pístis
- without · G5565χωρίς chōrís
- works · G2041ἔργον érgon
- is · G2076ἐστί estí
- dead · G3498νεκρός nekrós
- also · G2532καί kaí