Skip to content
ThuthiThuthiThuthi
James · chapter 2 · verse 4

James 2:4 in Kannada

ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?

Neevu nimmalli pakshapaatigalaagi ketta aalochanegala nyaayaadhipati galaagiddeerallave?

James 2:4 in English

King James Version (KJV)
Are ye not then partial in yourselves, and are become judges of evil thoughts?
World English Bible (WEB)
haven’t you shown partiality among yourselves, and become judges with evil thoughts?
American Standard Version (ASV)
do ye not make distinctions among yourselves, and become judges with evil thoughts?
Bible in Basic English (BBE)
Is there not a division in your minds? have you not become judges with evil thoughts?
Darby Translation (DBY)
have ye not made a difference among yourselves, and become judges having evil thoughts?
Webster's Bible (WBS)
Are ye not then partial in yourselves, and are become judges of evil thoughts?
Young's Literal Translation (YLT)
ye did not judge fully in yourselves, and did become ill-reasoning judges.

Read in context

  1. 2ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು
  2. 3ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
  3. 4ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
  4. 5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
  5. 6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
Read all of James 2

Cross references

Original words (Greek)

James 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.