James · chapter 2 · verse 6
James 2:6 in Kannada
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
Neevaadaro badavarannu avamaanapadisiddeeri. Nimmannu baadhisi nyaayasthaanagala munde eledu kondu hoguvavaru aishvaryavantarallavo?
James 2:6 in English
- King James Version (KJV)
- But ye have despised the poor. Do not rich men oppress you, and draw you before the judgment seats?
- World English Bible (WEB)
- But you have dishonored the poor man. Don’t the rich oppress you and personally drag you before the courts?
- American Standard Version (ASV)
- But ye have dishonored the poor man. Do not the rich oppress you, and themselves drag you before the judgment-seats?
- Bible in Basic English (BBE)
- But you have put the poor man to shame. Are not the men of wealth rulers over you? do they not take you by force before their judges?
- Darby Translation (DBY)
- But ye have despised the poor [man]. Do not the rich oppress you, and [do not] they drag you before [the] tribunals?
- Webster's Bible (WBS)
- But ye have despised the poor. Do not rich men oppress you, and draw you before the judgment-seats?
- Young's Literal Translation (YLT)
- and ye did dishonour the poor one; do not the rich oppress you and themselves draw you to judgment-seats;
Read in context
- 4ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
- 5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- 6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- 7ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
- 8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
Cross references
- Proverbs 17:5 ಜ್ಞಾನೋಕ್ತಿಗಳು 17:5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- 1 Corinthians 11:22 1 ಕೊರಿಂಥದವರಿಗೆ 11:22ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
- Psalm 14:6 ಕೀರ್ತನೆಗಳು 14:6ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Acts 16:19–20 ಅಪೊಸ್ತಲರ ಕೃತ್ಯಗಳು 16:19–20ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು. ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
- James 2:3 ಯಾಕೋಬನು 2:3ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
- Zechariah 7:10 ಜೆಕರ್ಯ 7:10ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
- Ecclesiastes 9:15–16 ಪ್ರಸಂಗಿ 9:15–16ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
- Acts 13:50 ಅಪೊಸ್ತಲರ ಕೃತ್ಯಗಳು 13:50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- Proverbs 22:16 ಜ್ಞಾನೋಕ್ತಿಗಳು 22:16ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
Original words (Greek)
- But · G1161δέ dé
- ye · G5210ὑμεῖς hymeîs
- despised · G818ἀτιμάζω atimázō
- poor · G4434πτωχός ptōchós
- Do · G2616καταδυναστεύω katadynasteúō
- not · G3756οὐ ou
- men · G4145πλούσιος ploúsios
- oppress · G2616καταδυναστεύω katadynasteúō
- you · G5216ὑμῶν hymōn
- and · G2532καί kaí
- draw · G1670ἑλκύω helkýō
- you · G5209ὑμᾶς hymâs
- before · G1519εἰς eis
- seats · G2922κριτήριον kritḗrion