Skip to content
ThuthiThuthiThuthi
James · chapter 2 · verse 7

James 2:7 in Kannada

ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?

Neevu kareyalpatta aa yogyavaada naamavannu dooshisuvavaru avarallavo?

James 2:7 in English

King James Version (KJV)
Do not they blaspheme that worthy name by the which ye are called?
World English Bible (WEB)
Don’t they blaspheme the honorable name by which you are called?
American Standard Version (ASV)
Do not they blaspheme the honorable name by which ye are called?
Bible in Basic English (BBE)
Do they not say evil of the holy name which was given to you?
Darby Translation (DBY)
And [do not] they blaspheme the excellent name which has been called upon you?
Webster's Bible (WBS)
Do they not blaspheme that worthy name by the which ye are called?
Young's Literal Translation (YLT)
do they not themselves speak evil of the good name that was called upon you?

Read in context

  1. 5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
  2. 6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
  3. 7ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
  4. 8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
  5. 9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
Read all of James 2

Cross references

Original words (Greek)

James 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.