James · chapter 2 · verse 8
James 2:8 in Kannada
ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
Aadaroo barahada prakaara--ninna nereyavanannu ninnanteye preetisa bekemba raajaajnyeyannu neraverisuvavaraadare neevu olledannu maaduvavaraagiruviri.
James 2:8 in English
- King James Version (KJV)
- If ye fulfil the royal law according to the scripture, Thou shalt love thy neighbour as thyself, ye do well:
- World English Bible (WEB)
- However, if you fulfill the royal law according to the Scripture, “You shall love your neighbor as yourself,” you do well.
- American Standard Version (ASV)
- Howbeit if ye fulfil the royal law, according to the scripture, Thou shalt love thy neighbor as thyself, ye do well:
- Bible in Basic English (BBE)
- But if you keep the greatest law of all, as it is given in the holy Writings, Have love for your neighbour as for yourself, you do well:
- Darby Translation (DBY)
- If indeed ye keep [the] royal law according to the scripture, Thou shalt love thy neighbour as thyself, ye do well.
- Webster's Bible (WBS)
- If ye fulfill the royal law according to the scripture, Thou shalt love thy neighbor as thyself, ye do well:
- Young's Literal Translation (YLT)
- If, indeed, royal law ye complete, according to the Writing, 'Thou shalt love thy neighbour as thyself,' — ye do well;
Read in context
- 6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- 7ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
- 8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
- 9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
- 10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
Cross references
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Galatians 5:14 ಗಲಾತ್ಯದವರಿಗೆ 5:14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Matthew 22:39 ಮತ್ತಾಯನು 22:39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
- Romans 13:8–9 ರೋಮಾಪುರದವರಿಗೆ 13:8–9ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- James 2:12 ಯಾಕೋಬನು 2:12ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
- Mark 12:31–33 ಮಾರ್ಕನು 12:31–33ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- Galatians 6:2 ಗಲಾತ್ಯದವರಿಗೆ 6:2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- Leviticus 19:34 ಯಾಜಕಕಾಂಡ 19:34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- James 1:25 ಯಾಕೋಬನು 1:25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Luke 10:27–37 ಲೂಕನು 10:27–37ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು. ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು. ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು. ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು. ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು. ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು. ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
- Jonah 4:4 ಯೋನ 4:4ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು.
Original words (Greek)
- If · G1487εἰ ei
- fulfil · G5055τελέω teléō
- royal · G937βασιλικός basilikós
- law · G3551νόμος nómos
- to · G2596κατά katá
- scripture · G1124γραφή graphḗ
- love · G25ἀγαπάω agapáō
- thy · G4675σοῦ soû
- neighbour · G4139πλησίον plēsíon
- as · G5613ὡς hōs
- thyself · G4572σεαυτοῦ seautoû
- do · G4160ποιέω poiéō
- well · G2573καλῶς kalōs