Skip to content
ThuthiThuthiThuthi
James · chapter 2 · verse 9

James 2:9 in Kannada

ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.

Neevu pakshapaatigalaagiddare paapa maaduvavaraagiddu apa raadhigalendu nyaayapramaanadinda manadattu maadalpadutteeri.

James 2:9 in English

King James Version (KJV)
But if ye have respect to persons, ye commit sin, and are convinced of the law as transgressors.
World English Bible (WEB)
But if you show partiality, you commit sin, being convicted by the law as transgressors.
American Standard Version (ASV)
but if ye have respect of persons, ye commit sin, being convicted by the law as transgressors.
Bible in Basic English (BBE)
But if you take a man's position into account, you do evil, and are judged as evil-doers by the law.
Darby Translation (DBY)
But if ye have respect of persons, ye commit sin, being convicted by the law as transgressors.
Webster's Bible (WBS)
But if ye have respect to persons, ye commit sin, and are convicted by the law as transgressors.
Young's Literal Translation (YLT)
and if ye accept persons, sin ye do work, being convicted by the law as transgressors;

Read in context

  1. 7ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
  2. 8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
  3. 9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
  4. 10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
  5. 11ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
Read all of James 2

Cross references

Original words (Greek)

James 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.