James · chapter 3 · verse 1
James 3:1 in Kannada
ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
Nanna sahodarare, bodhakaraada namage dodda dandaneyaaguvadendu tilidukondu bahumandi bodhakaraagabediri.
James 3:1 in English
- King James Version (KJV)
- My brethren, be not many masters, knowing that we shall receive the greater condemnation.
- World English Bible (WEB)
- Let not many of you be teachers, my brothers, knowing that we will receive heavier judgment.
- American Standard Version (ASV)
- Be not many [of you] teachers, my brethren, knowing that we shall receive heavier judgment.
- Bible in Basic English (BBE)
- Do not all be teachers, my brothers, because we teachers will be judged more hardly than others.
- Darby Translation (DBY)
- Be not many teachers, my brethren, knowing that we shall receive greater judgment.
- Webster's Bible (WBS)
- My brethren, be not many teachers, knowing that we shall receive the greater condemnation.
- Young's Literal Translation (YLT)
- Many teachers become not, my brethren, having known that greater judgment we shall receive,
Read in context
- 1ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
- 2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- 3ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.
Cross references
- 1 Timothy 1:7 1 ತಿಮೊಥೆಯನಿಗೆ 1:7ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Matthew 23:8–10 ಮತ್ತಾಯನು 23:8–10ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು. ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ. ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
- Romans 2:20–21 ರೋಮಾಪುರದವರಿಗೆ 2:20–21ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- 1 Corinthians 11:29–32 1 ಕೊರಿಂಥದವರಿಗೆ 11:29–32ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು. ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ. ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Ezekiel 33:7–9 ಯೆಹೆಜ್ಕೇಲನು 33:7–9ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು. ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು. ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)