James · chapter 3 · verse 10
James 3:10 in Kannada
ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
Ade baayinda aasheervaada mattu shaapa baruttave; nanna sahodarare, ivugalu heegirabaaradu.
James 3:10 in English
- King James Version (KJV)
- Out of the same mouth proceedeth blessing and cursing. My brethren, these things ought not so to be.
- World English Bible (WEB)
- Out of the same mouth comes blessing and cursing. My brothers, these things ought not to be so.
- American Standard Version (ASV)
- out of the same mouth cometh forth blessing and cursing. My brethren, these things ought not so to be.
- Bible in Basic English (BBE)
- Out of the same mouth comes blessing and cursing. My brothers, it is not right for these things to be so.
- Darby Translation (DBY)
- Out of the same mouth goes forth blessing and cursing. It is not right, my brethren, that these things should be thus.
- Webster's Bible (WBS)
- Out of the same mouth proceedeth blessing and cursing. My brethren, these things ought not so to be.
- Young's Literal Translation (YLT)
- out of the same mouth doth come forth blessing and cursing; it doth not need, my brethren, these things so to happen;
Read in context
- 8ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- 9ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
- 10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- 11ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
- 12ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
Cross references
- Romans 12:14 ರೋಮಾಪುರದವರಿಗೆ 12:14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Psalm 50:16–20 ಕೀರ್ತನೆಗಳು 50:16–20ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
- 1 Corinthians 3:3 1 ಕೊರಿಂಥದವರಿಗೆ 3:3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
- 1 Timothy 5:13 1 ತಿಮೊಥೆಯನಿಗೆ 5:13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Jeremiah 7:4–10 ಯೆರೆಮೀಯ 7:4–10ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
- Genesis 20:9 ಆದಿಕಾಂಡ 20:9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
- 2 Samuel 13:12 2 ಸಮುವೇಲನು 13:12ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.
Original words (Greek)
- of · G1537ἐκ ek
- same · G846αὐτός autós
- mouth · G4750στόμα stóma
- proceedeth · G1831ἐξέρχομαι exérchomai
- blessing · G2129εὐλογία eulogía
- and · G2532καί kaí
- cursing · G2671κατάρα katára
- My · G3450μοῦ moû
- brethren · G80ἀδελφός adelphós
- things · G5023ταῦτα taûta
- ought · G5534χρή chrḗ
- not · G3756οὐ ou
- so · G3779οὕτω hoútō
- be · G1096γίνομαι gínomai