James · chapter 3 · verse 11
James 3:11 in Kannada
ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
Onde ooteyu sihineerannoo kahineerannoo onde sthaladinda horaduvadunte?
James 3:11 in English
- King James Version (KJV)
- Doth a fountain send forth at the same place sweet [water] and bitter?
- World English Bible (WEB)
- Does a spring send out from the same opening fresh and bitter water?
- American Standard Version (ASV)
- Doth the fountain send forth from the same opening sweet [water] and bitter?
- Bible in Basic English (BBE)
- Does the fountain send from the same outlet sweet and bitter water?
- Darby Translation (DBY)
- Does the fountain, out of the same opening, pour forth sweet and bitter?
- Webster's Bible (WBS)
- Doth a fountain send forth at the same place sweet [water] and bitter?
- Young's Literal Translation (YLT)
- doth the fountain out of the same opening pour forth the sweet and the bitter?
Read in context
- 9ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
- 10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- 11ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
- 12ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
- 13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.