James · chapter 3 · verse 12
James 3:12 in Kannada
ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
Nanna sahodarare, anjoorada maravu ennemarada kaayi biduvado? Draakshe balliyalli anjoorada hannaaguvado? Haageye yaava ooteyoo uppu neerannoo sihi neerannoo kodalaaradu.
James 3:12 in English
- King James Version (KJV)
- Can the fig tree, my brethren, bear olive berries? either a vine, figs? so [can] no fountain both yield salt water and fresh.
- World English Bible (WEB)
- Can a fig tree, my brothers, yield olives, or a vine figs? Thus no spring yields both salt water and fresh water.
- American Standard Version (ASV)
- can a fig tree, my brethren, yield olives, or a vine figs? neither [can] salt water yield sweet.
- Bible in Basic English (BBE)
- Is a fig-tree able to give us olives, my brothers, or do we get figs from a vine, or sweet water from the salt sea?
- Darby Translation (DBY)
- Can, my brethren, a fig produce olives, or a vine figs? Neither [can] salt [water] make sweet water.
- Webster's Bible (WBS)
- Can the fig-tree, my brethren, bear olive-berries? or a vine, figs? so no fountain [can] yield both salt water and fresh.
- Young's Literal Translation (YLT)
- is a fig-tree able, my brethren, olives to make? or a vine figs? so no fountain salt and sweet water [is able] to make.
Read in context
- 10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- 11ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
- 12ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
- 13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- 14ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
Cross references
- Luke 6:43–44 ಲೂಕನು 6:43–44ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ. ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
- Matthew 12:33 ಮತ್ತಾಯನು 12:33ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
- Matthew 7:16–20 ಮತ್ತಾಯನು 7:16–20ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ? ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ; ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು. ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ. ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- Romans 11:16–18 ರೋಮಾಪುರದವರಿಗೆ 11:16–18ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ. ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ. ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
- Ezekiel 47:8–11 ಯೆಹೆಜ್ಕೇಲನು 47:8–11ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು. ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು, ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
- Isaiah 5:2–4 ಯೆಶಾಯ 5:2–4ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
Original words (Greek)
- Can · G1410δύναμαι dýnamai
- tree · G4808συκῆ sykē
- my · G3450μοῦ moû
- brethren · G80ἀδελφός adelphós
- bear · G4160ποιέω poiéō
- berries · G1636ἐλαία elaía
- either · G2228ἤ ḗ
- vine · G288ἄμπελος ámpelos
- figs · G4810σῦκον sŷkon
- so · G3779οὕτω hoútō
- no · G3762οὐδείς oudeís
- fountain · G4077πηγή pēgḗ
- yield · G4160ποιέω poiéō
- salt · G252ἁλυκός halykós
- water · G5204ὕδωρ hýdōr
- and · G2532καί kaí
- fresh · G1099γλυκύς glykýs