James · chapter 3 · verse 13
James 3:13 in Kannada
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
Nimmalli jnyaaniyoo buddhivantanoo yaaru? Anthavanu yogyavaagi nadedukondu jnyaanada saatvikatvadalli tanna kriyegalannu torisali.
James 3:13 in English
- King James Version (KJV)
- Who [is] a wise man and endued with knowledge among you? let him shew out of a good conversation his works with meekness of wisdom.
- World English Bible (WEB)
- Who is wise and understanding among you? Let him show by his good conduct that his deeds are done in gentleness of wisdom.
- American Standard Version (ASV)
- Who is wise and understanding among you? let him show by his good life his works in meekness of wisdom.
- Bible in Basic English (BBE)
- Who has wisdom and good sense among you? let him make his works clear by a life of gentle wisdom.
- Darby Translation (DBY)
- Who [is] wise and understanding among you; let him shew out of a good conversation his works in meekness of wisdom;
- Webster's Bible (WBS)
- Who [is] a wise man and endued with knowledge among you? let him show by a good deportment his works with meekness of wisdom.
- Young's Literal Translation (YLT)
- Who [is] wise and intelligent among you? let him shew out of the good behaviour his works in meekness of wisdom,
Read in context
- 11ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
- 12ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
- 13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- 14ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
- 15ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
Cross references
- Galatians 5:23 ಗಲಾತ್ಯದವರಿಗೆ 5:23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Matthew 5:5 ಮತ್ತಾಯನು 5:5ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Philippians 1:27 ಫಿಲಿಪ್ಪಿಯವರಿಗೆ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
- Titus 3:2 ತೀತನಿಗೆ 3:2ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
- 2 Timothy 2:25 2 ತಿಮೊಥೆಯನಿಗೆ 2:25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- 1 Peter 3:15–16 1 ಪೇತ್ರನು 3:15–16ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ; ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- Ecclesiastes 8:1 ಪ್ರಸಂಗಿ 8:1ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
- James 2:18 ಯಾಕೋಬನು 2:18ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
Original words (Greek)
- Who · G5101τίς tís
- man · G4680σοφός sophós
- and · G2532καί kaí
- knowledge · G1990ἐπιστήμων epistḗmōn
- among · G1722ἐν en
- you · G5213ὑμῖν hymîn
- shew · G1166δεικνύω deiknýō
- of · G1537ἐκ ek
- good · G2570καλός kalós
- conversation · G391ἀναστροφή anastrophḗ
- his · G846αὐτός autós
- works · G2041ἔργον érgon
- with · G1722ἐν en
- meekness · G4240πραΰτης praÿtēs
- wisdom · G4678σοφία sophía