Skip to content
ThuthiThuthiThuthi
James · chapter 3 · verse 16

James 3:16 in Kannada

ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.

Hottekichchoo jagalavoo iruva kade galibiliyoo sakalavidhavaada ketta krutyavoo iruvavu.

James 3:16 in English

King James Version (KJV)
For where envying and strife [is], there [is] confusion and every evil work.
World English Bible (WEB)
For where jealousy and selfish ambition are, there is confusion and every evil deed.
American Standard Version (ASV)
For where jealousy and faction are, there is confusion and every vile deed.
Bible in Basic English (BBE)
For where envy is, and the desire to get the better of others, there is no order, but every sort of evil-doing.
Darby Translation (DBY)
For where emulation and strife [are], there [is] disorder and every evil thing.
Webster's Bible (WBS)
For where envying and strife [is] , there [is] confusion and every evil work.
Young's Literal Translation (YLT)
for where zeal and rivalry [are], there is insurrection and every evil matter;

Read in context

  1. 14ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
  2. 15ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
  3. 16ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
  4. 17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
  5. 18ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
Read all of James 3

Cross references

Original words (Greek)

James 3:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.