James · chapter 3 · verse 5
James 3:5 in Kannada
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
Haageye naaligeyu kooda chikka angavaagiddaroo dodda kaaryagalannu kochchikolluttade. Igo, eshtu koncha kichchu dodda kaadannu suduttade nodiri.
James 3:5 in English
- King James Version (KJV)
- Even so the tongue is a little member, and boasteth great things. Behold, how great a matter a little fire kindleth!
- World English Bible (WEB)
- So the tongue is also a little member, and boasts great things. See how a small fire can spread to a large forest!
- American Standard Version (ASV)
- So the tongue also is a little member, and boasteth great things. Behold, how much wood is kindled by how small a fire!
- Bible in Basic English (BBE)
- Even so the tongue is a small part of the body, but it takes credit for great things. How much wood may be lighted by a very little fire!
- Darby Translation (DBY)
- Thus also the tongue is a little member, and boasts great things. See how little a fire, how large a wood it kindles!
- Webster's Bible (WBS)
- Even so the tongue is a little member, and boasteth great things. Behold, how great a matter a little fire kindleth!
- Young's Literal Translation (YLT)
- so also the tongue is a little member, and doth boast greatly; lo, a little fire how much wood it doth kindle!
Read in context
- 3ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.
- 4ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.
- 5ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
- 6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- 7ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
Cross references
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Jeremiah 9:3–8 ಯೆರೆಮೀಯ 9:3–8ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ. ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ? ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Psalm 17:10 ಕೀರ್ತನೆಗಳು 17:10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
- Psalm 73:8–9 ಕೀರ್ತನೆಗಳು 73:8–9ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
- Psalm 12:2–4 ಕೀರ್ತನೆಗಳು 12:2–4ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ. ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು. ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
- Psalm 52:1–2 ಕೀರ್ತನೆಗಳು 52:1–2ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು. ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- Revelation 13:5–6 ಪ್ರಕಟನೆ 13:5–6ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
Original words (Greek)
- Even · G2532καί kaí
- so · G3779οὕτω hoútō
- tongue · G1100γλῶσσα glōssa
- is · G2076ἐστί estí
- little · G3398μικρός mikrós
- member · G3196μέλος mélos
- and · G2532καί kaí
- things · G3166μεγαλαυχέω megalauchéō
- Behold · G2400ἰδού idoú
- great · G2245ἡλίκος hēlíkos
- matter · G5208ὕλη hýlē
- little · G3641ὀλίγος olígos
- fire · G4442πῦρ pŷr
- kindleth · G381ἀνάπτω anáptō