James · chapter 3 · verse 6
James 3:6 in Kannada
ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
Naaligeyu benkiyoo dushtalokavoo aagide. Heege adu namma angagalalli iddu dehavannellaa holemaadi prakrutiya kramakke benki hachchuva haageyoo narakada benkiyannu hachchikolluva daagiyoo ide.
James 3:6 in English
- King James Version (KJV)
- And the tongue [is] a fire, a world of iniquity: so is the tongue among our members, that it defileth the whole body, and setteth on fire the course of nature; and it is set on fire of hell.
- World English Bible (WEB)
- And the tongue is a fire. The world of iniquity among our members is the tongue, which defiles the whole body, and sets on fire the course of nature, and is set on fire by Gehenna.
- American Standard Version (ASV)
- And the tongue is a fire: the world of iniquity among our members is the tongue, which defileth the whole body, and setteth on fire the wheel of nature, and is set on fire by hell.
- Bible in Basic English (BBE)
- And the tongue is a fire; it is the power of evil placed in our bodies, making all the body unclean, putting the wheel of life on fire, and getting its fire from hell.
- Darby Translation (DBY)
- and the tongue [is] fire, the world of unrighteousness; the tongue is set in our members, the defiler of the whole body, and which sets fire to the course of nature, and is set on fire of hell.
- Webster's Bible (WBS)
- And the tongue [is] a fire, a world of iniquity: so is the tongue among our members, that it defileth the whole body, and setteth on fire the course of nature; and it is set on fire from hell.
- Young's Literal Translation (YLT)
- and the tongue [is] a fire, the world of the unrighteousness, so the tongue is set in our members, which is spotting our whole body, and is setting on fire the course of nature, and is set on fire by the gehenna.
Read in context
- 4ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.
- 5ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
- 6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- 7ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
- 8ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
Cross references
- Psalm 120:2–3 ಕೀರ್ತನೆಗಳು 120:2–3ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು. ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
- Proverbs 16:27 ಜ್ಞಾನೋಕ್ತಿಗಳು 16:27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
- Mark 7:15 ಮಾರ್ಕನು 7:15ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
- Matthew 15:11–20 ಮತ್ತಾಯನು 15:11–20ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು. ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು. ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು. ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು. ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ? ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ. ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ. ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- Mark 7:20–22 ಮಾರ್ಕನು 7:20–22ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ. ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- Luke 16:24 ಲೂಕನು 16:24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
- Colossians 3:8–9 ಕೊಲೊಸ್ಸೆಯವರಿಗೆ 3:8–9ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- Matthew 12:32–36 ಮತ್ತಾಯನು 12:32–36ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ. ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು. ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ. ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
- Psalm 140:3 ಕೀರ್ತನೆಗಳು 140:3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- Proverbs 6:19 ಜ್ಞಾನೋಕ್ತಿಗಳು 6:19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Psalm 64:3 ಕೀರ್ತನೆಗಳು 64:3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
Original words (Greek)
- And · G2532καί kaí
- tongue · G1100γλῶσσα glōssa
- fire · G4442πῦρ pŷr
- world · G2889κόσμος kósmos
- iniquity · G93ἀδικία adikía
- so · G3779οὕτω hoútō
- is · G2525καθίστημι kathístēmi
- tongue · G1100γλῶσσα glōssa
- among · G1722ἐν en
- our · G2257ἡμῶν hēmōn
- members · G3196μέλος mélos
- defileth · G4695σπιλόω spilóō
- whole · G3650ὅλος hólos
- body · G4983σῶμα sōma
- and · G2532καί kaí
- fire · G5394φλογίζω phlogízō
- course · G5164τροχός trochós
- nature · G1078γένεσις génesis
- and · G2532καί kaí
- fire · G5394φλογίζω phlogízō
- of · G5259ὑπό hypó
- hell · G1067γέεννα géenna