James · chapter 3 · verse 8
James 3:8 in Kannada
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
Aadare naaligeyannu yaava maanavanoo hato tige taralaaranu. Adu svaadheenavaagada kedukaa gide; maranakaravaada vishadinda tumbi ide.
James 3:8 in English
- King James Version (KJV)
- But the tongue can no man tame; [it is] an unruly evil, full of deadly poison.
- World English Bible (WEB)
- but nobody can tame the tongue. It is a restless evil, full of deadly poison.
- American Standard Version (ASV)
- but the tongue can no man tame; [it is] a restless evil, [it is] full of deadly poison.
- Bible in Basic English (BBE)
- But the tongue may not be controlled by man; it is an unresting evil, it is full of the poison of death.
- Darby Translation (DBY)
- but the tongue can no one among men tame; [it is] an unsettled evil, full of death-bringing poison.
- Webster's Bible (WBS)
- But the tongue can no man tame; [it is] an unruly evil, full of deadly poison.
- Young's Literal Translation (YLT)
- and the tongue no one of men is able to subdue, [it is] an unruly evil, full of deadly poison,
Read in context
- 6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- 7ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
- 8ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- 9ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
- 10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
Cross references
- Romans 3:13 ರೋಮಾಪುರದವರಿಗೆ 3:13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
- Psalm 140:3 ಕೀರ್ತನೆಗಳು 140:3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- James 3:6 ಯಾಕೋಬನು 3:6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Psalm 64:3–4 ಕೀರ್ತನೆಗಳು 64:3–4ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
- Psalm 59:7 ಕೀರ್ತನೆಗಳು 59:7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- Psalm 58:4 ಕೀರ್ತನೆಗಳು 58:4ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.
- Deuteronomy 32:33 ಧರ್ಮೋಪದೇಶಕಾಂಡ 32:33ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
- Ecclesiastes 10:11 ಪ್ರಸಂಗಿ 10:11ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.