James · chapter 4 · verse 1
James 4:1 in Kannada
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
Nimmalli yuddhagaloo kaadaatagaloo ellinda baruttave? Nimma indriya galalli horaaduva bhogaashegalindale allave.
James 4:1 in English
- King James Version (KJV)
- From whence [come] wars and fightings among you? [come they] not hence, [even] of your lusts that war in your members?
- World English Bible (WEB)
- Where do wars and fightings among you come from? Don’t they come from your pleasures that war in your members?
- American Standard Version (ASV)
- Whence [come] wars and whence [come] fightings among you? [come they] not hence, [even] of your pleasures that war in your members?
- Bible in Basic English (BBE)
- What is the cause of wars and fighting among you? is it not in your desires which are at war in your bodies?
- Darby Translation (DBY)
- Whence [come] wars and whence fightings among you? [Is it] not thence, — from your pleasures, which war in your members?
- Webster's Bible (WBS)
- From whence [come] wars and fightings among you? [come they] not hence, [even] from your lusts that war in your members?
- Young's Literal Translation (YLT)
- Whence [are] wars and fightings among you? not thence — out of your passions, that are as soldiers in your members?
Read in context
- 1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
- 2ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
- 3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
Cross references
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Galatians 5:17 ಗಲಾತ್ಯದವರಿಗೆ 5:17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- Romans 7:23 ರೋಮಾಪುರದವರಿಗೆ 7:23ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
- James 1:14 ಯಾಕೋಬನು 1:14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- 1 John 2:15–17 1 ಯೋಹಾನನು 2:15–17ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Jude 1:16–18 ಯೂದನು 1:16–18ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ. ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- 1 Peter 1:14 1 ಪೇತ್ರನು 1:14ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Mark 7:21–23 ಮಾರ್ಕನು 7:21–23ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
Original words (Greek)
- whence · G4159πόθεν póthen
- wars · G4171πόλεμος pólemos
- and · G2532καί kaí
- fightings · G3163μάχη máchē
- among · G1722ἐν en
- you · G5213ὑμῖν hymîn
- not · G3756οὐ ou
- hence · G1782ἐντεῦθεν enteûthen
- of · G1537ἐκ ek
- your · G5216ὑμῶν hymōn
- lusts · G2237ἡδονή hēdonḗ
- war · G4754στρατεύομαι strateúomai
- in · G1722ἐν en
- your · G5216ὑμῶν hymōn
- members · G3196μέλος mélos