Skip to content
ThuthiThuthiThuthi
James · chapter 4 · verse 10

James 4:10 in Kannada

ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.

Kartana munde nimmannu taggisi kolliri; aagalaatanu nimmannu melakkettuvanu.

James 4:10 in English

King James Version (KJV)
Humble yourselves in the sight of the Lord, and he shall lift you up.
World English Bible (WEB)
Humble yourselves in the sight of the Lord, and he will exalt you.
American Standard Version (ASV)
Humble yourselves in the sight of the Lord, and he shall exalt you.
Bible in Basic English (BBE)
Make yourselves low in the eyes of the Lord and you will be lifted up by him.
Darby Translation (DBY)
Humble yourselves before [the] Lord, and he shall exalt you.
Webster's Bible (WBS)
Humble yourselves in the sight of the Lord, and he will lift you up.
Young's Literal Translation (YLT)
be made low before the Lord, and He shall exalt you.

Read in context

  1. 8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
  2. 9ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
  3. 10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
  4. 11ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
  5. 12ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
Read all of James 4

Cross references

Original words (Greek)

James 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.