James · chapter 4 · verse 12
James 4:12 in Kannada
ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
Nyaayapramaana vannu kottaatanu obbane; aatane ulisuvadakkoo naasha maaduvadakkoo shaktanu. Heegiruvaaga mattobbana vishayadalli teerpumaaduvadakke neenu yaaru?
James 4:12 in English
- King James Version (KJV)
- There is one lawgiver, who is able to save and to destroy: who art thou that judgest another?
- World English Bible (WEB)
- Only one is the lawgiver, who is able to save and to destroy. But who are you to judge another?
- American Standard Version (ASV)
- One [only] is the lawgiver and judge, [even] he who is able to save and to destroy: but who art thou that judgest thy neighbor?
- Bible in Basic English (BBE)
- There is only one judge and law-giver, even he who has the power of salvation and of destruction; but who are you to be your neighbour's judge?
- Darby Translation (DBY)
- One is the lawgiver and judge, who is able to save and to destroy: but who art thou who judgest thy neighbour?
- Webster's Bible (WBS)
- There is one lawgiver, who is able to save, and to destroy: who art thou that judgest another?
- Young's Literal Translation (YLT)
- one is the lawgiver, who is able to save and to destroy; thou — who art thou that dost judge the other?
Read in context
- 10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- 11ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
- 12ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
- 13ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
- 14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
Cross references
- Romans 14:4 ರೋಮಾಪುರದವರಿಗೆ 14:4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
- Romans 2:1 ರೋಮಾಪುರದವರಿಗೆ 2:1ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- Isaiah 33:22 ಯೆಶಾಯ 33:22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- James 5:9 ಯಾಕೋಬನು 5:9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- Romans 14:13 ರೋಮಾಪುರದವರಿಗೆ 14:13ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
- Luke 12:5 ಲೂಕನು 12:5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Job 38:2 ಯೋಬನು 38:2ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
Original words (Greek)
- is · G2076ἐστί estí
- one · G1520εἷς heîs
- lawgiver · G3550νομοθέτης nomothétēs
- who · G3588ὁ ho
- able · G1410δύναμαι dýnamai
- save · G4982σώζω sṓzō
- and · G2532καί kaí
- destroy · G622ἀπόλλυμι apóllymi
- who · G5101τίς tís
- art · G1488εἶ eî
- thou · G4771σύ sý
- that · G3739ὅς hós
- judgest · G2919κρίνω krínō
- another · G2087ἕτερος héteros