James · chapter 4 · verse 13
James 4:13 in Kannada
ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
Ee hottu illave naale naavu intha pattanakke hogi alli ondu varushaviddukondu kolluva mattu maaruva vyaapaaravannu maadi laabhavannu sampaadisutteve annuvavare, keliri.
James 4:13 in English
- King James Version (KJV)
- Go to now, ye that say, To day or to morrow we will go into such a city, and continue there a year, and buy and sell, and get gain:
- World English Bible (WEB)
- Come now, you who say, “Today or tomorrow let’s go into this city and spend a year there, trade, and make a profit.”
- American Standard Version (ASV)
- Come now, ye that say, To-day or to-morrow we will go into this city, and spend a year there, and trade, and get gain:
- Bible in Basic English (BBE)
- How foolish it is to say, Today or tomorrow we will go into this town, and be there for a year and do business there and get wealth:
- Darby Translation (DBY)
- Go to now, ye who say, To-day or to-morrow will we go into such a city and spend a year there, and traffic and make gain,
- Webster's Bible (WBS)
- Come now, ye that say, To-day or to-morrow we will go into such a city, and continue there a year, and buy, and sell, and get gain:
- Young's Literal Translation (YLT)
- Go, now, ye who are saying, 'To-day and to-morrow we will go on to such a city, and will pass there one year, and traffic, and make gain;'
Read in context
- 11ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
- 12ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
- 13ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
- 14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- 15ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
Cross references
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- Luke 12:17–20 ಲೂಕನು 12:17–20ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Genesis 11:3–4 ಆದಿಕಾಂಡ 11:3–4ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು. ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
- Ecclesiastes 2:1 ಪ್ರಸಂಗಿ 2:1ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ.
- Isaiah 56:11–12 ಯೆಶಾಯ 56:11–12ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು. ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Isaiah 24:2 ಯೆಶಾಯ 24:2ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
- James 5:1 ಯಾಕೋಬನು 5:1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
- Ezekiel 7:12 ಯೆಹೆಜ್ಕೇಲನು 7:12ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
- 1 Corinthians 7:30 1 ಕೊರಿಂಥದವರಿಗೆ 7:30ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ
- Genesis 11:7 ಆದಿಕಾಂಡ 11:7ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.
- Isaiah 5:5 ಯೆಶಾಯ 5:5ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
Original words (Greek)
- to · G71ἄγω ágō
- now · G3568νῦν nŷn
- ye · G3588ὁ ho
- say · G3004λέγω légō
- day · G4594σήμερον sḗmeron
- or · G2532καί kaí
- morrow · G839αὔριον aúrion
- go · G4198πορεύομαι poreúomai
- into · G1519εἰς eis
- such · G3592ὅδε hóde
- city · G4172πόλις pólis
- and · G2532καί kaí
- continue · G4160ποιέω poiéō
- there · G1563ἐκεῖ ekeî
- a · G1520εἷς heîs
- year · G1763ἐνιαυτός eniautós
- and · G2532καί kaí
- sell · G1710ἐμπορεύομαι emporeúomai
- and · G2532καί kaí
- gain · G2770κερδαίνω kerdaínō