James · chapter 4 · verse 14
James 4:14 in Kannada
ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
Naale enaaguvado nimage tiliyadu. Nimma jeeva maanavu enthaddu? Adu svalpa hottu kaanisi kondu aamele kaanade hoguva habeyantide.
James 4:14 in English
- King James Version (KJV)
- Whereas ye know not what [shall be] on the morrow. For what [is] your life? It is even a vapour, that appeareth for a little time, and then vanisheth away.
- World English Bible (WEB)
- Yet you don’t know what your life will be like tomorrow. For what is your life? For you are a vapor that appears for a little time and then vanishes away.
- American Standard Version (ASV)
- whereas ye know not what shall be on the morrow. What is your life? For ye are a vapor that appeareth for a little time, and then vanisheth away.
- Bible in Basic English (BBE)
- When you are not certain what will take place tomorrow. What is your life? It is a mist, which is seen for a little time and then is gone.
- Darby Translation (DBY)
- ye who do not know what will be on the morrow, ([for] what [is] your life? It is even a vapour, appearing for a little while, and then disappearing,)
- Webster's Bible (WBS)
- Whereas ye know not what [will be] on the morrow: For what [is] your life? It is even a vapor, that appeareth for a little time, and then vanisheth away.
- Young's Literal Translation (YLT)
- who do not know the thing of the morrow; for what is your life? for it is a vapour that is appearing for a little, and then is vanishing;
Read in context
- 12ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
- 13ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
- 14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- 15ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
- 16ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
Cross references
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- 1 John 2:17 1 ಯೋಹಾನನು 2:17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- Psalm 102:3 ಕೀರ್ತನೆಗಳು 102:3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
- Job 7:6–7 ಯೋಬನು 7:6–7ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ. ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- James 1:10 ಯಾಕೋಬನು 1:10ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
- Job 14:1–2 ಯೋಬನು 14:1–2ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ. ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- Psalm 90:5–7 ಕೀರ್ತನೆಗಳು 90:5–7ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ. ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
- Job 9:25–26 ಯೋಬನು 9:25–26ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ. ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Psalm 89:47 ಕೀರ್ತನೆಗಳು 89:47ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
- Isaiah 38:12 ಯೆಶಾಯ 38:12ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
Original words (Greek)
- Whereas · G3748ὅστις hóstis
- know · G1987ἐπίσταμαι epístamai
- not · G3756οὐ ou
- what · G3588ὁ ho
- morrow · G839αὔριον aúrion
- For · G1063γάρ gár
- what · G4169ποῖος poîos
- your · G5216ὑμῶν hymōn
- life · G2222ζωή zōḗ
- is · G2076ἐστί estí
- even · G1063γάρ gár
- vapour · G822ἀτμίς atmís
- appeareth · G5316φαίνω phaínō
- for · G4314πρός prós
- time · G3641ὀλίγος olígos
- and · G1161δέ dé
- then · G1899ἔπειτα épeita
- away · G853ἀφανίζω aphanízō