James · chapter 4 · verse 15
James 4:15 in Kannada
ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
Aadadarinda--kartana chittavaadare naavu baduki ee kelasavannaagali aa kelasavannaagali maaduvevu endu neevu helatakkaddu.
James 4:15 in English
- King James Version (KJV)
- For that ye [ought] to say, If the Lord will, we shall live, and do this, or that.
- World English Bible (WEB)
- For you ought to say, “If the Lord wills, we will both live, and do this or that.”
- American Standard Version (ASV)
- For that ye ought to say, If the Lord will, we shall both live, and do this or that.
- Bible in Basic English (BBE)
- But the right thing to say would be, If it is the Lord's pleasure and if we are still living, we will do this and that.
- Darby Translation (DBY)
- instead of your saying, If the Lord should [so] will and we should live, we will also do this or that.
- Webster's Bible (WBS)
- Instead of that ye [ought] to say, If the Lord will, we shall live, and do this, or that.
- Young's Literal Translation (YLT)
- instead of your saying, 'If the Lord may will, we shall live, and do this or that;'
Read in context
- 13ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
- 14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- 15ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
- 16ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- 17ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
Cross references
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Hebrews 6:3 ಇಬ್ರಿಯರಿಗೆ 6:3ದೇವರ ಚಿತ್ತವಾದರೆ ಹೀಗೆ ಮಾಡುವೆವು.
- Lamentations 3:37 ಪ್ರಲಾಪಗಳು 3:37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- Acts 18:21 ಅಪೊಸ್ತಲರ ಕೃತ್ಯಗಳು 18:21ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
- Romans 1:10 ರೋಮಾಪುರದವರಿಗೆ 1:10ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
- 1 Corinthians 16:7 1 ಕೊರಿಂಥದವರಿಗೆ 16:7ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
- Romans 15:32 ರೋಮಾಪುರದವರಿಗೆ 15:32ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- 2 Samuel 15:25–26 2 ಸಮುವೇಲನು 15:25–26ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು. ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
- 1 Corinthians 4:19 1 ಕೊರಿಂಥದವರಿಗೆ 4:19ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.